- New product
ಎಚ್. ಡುಂಡಿರಾಜ್ / H.Dundiraj
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 152
ಪುಸ್ತಕದ ಸಂಖ್ಯೆ:640
ISBN:
Reference: ಗುರುರಾಜ ಕೊಡ್ಕಣಿ, ಯಲ್ಲಾಪುರ
ಗುರುರಾಜ ಕೊಡ್ಕಣಿ, ಯಲ್ಲಾಪುರ /Gururaaja kodkani, yallapura
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :144
ಪುಸ್ತಕದ ಸಂಖ್ಯೆ : 961
ISBN : 978-93-48262-55-4
Your payments are 100% secure
Delivery between 2-8 days
No returns accepted, Please refer our full policy
ಹಾರರ್ ಕತೆಗಳೆಂದರೆ ನಮಗೆಲ್ಲರಿಗೂ ಕೇಳಲು,ಓದಲು ಭಯ. ಆದರೂ ಕೇಳಲು ಓದಲು ಕಾತರ. ಯಾಕೆಂದರೆ ಅವು ಕೊಡುವ ರೋಮಾಂಚನದ ಎದುರು ಅವು ಹುಟ್ಟಿಸುವ ಭಯ ಗೌಣ. ಗುರುರಾಜರು ಇಲ್ಲಿ ಪುಟ್ಟ ಪುಟ್ಟ ಕತೆಗಳ ಮೂಲಕ ಭಯ ಹುಟ್ಟಿಸುತ್ತಾರೆ. ಇವನ್ನು ಓದಿ ಮಧ್ಯರಾತ್ರಿ ಎಚ್ಚರವಾದರೆ ನೀರು ಕುಡಿಯ ಹೋಗಲೂ, ಒಬ್ಬನೇ ರಾತ್ರಿ ನಡೆದು ಹೋಗಲೂ ಭಯಪಡುವ ಪರಿಸ್ಥಿತಿಯಾಗಿದೆ.ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿ ಜನಮನ್ನಣೆ ಗಳಿಸಿದ ಈ ಕಥೆಗಳು ಇದೀಗ ವಿಸ್ತ್ರುತಗೊಂಡು ಸಚಿತ್ರವಾಗಿ ಹೊರಬಂದಿದೆ.
- ಪ್ರಶಾಂತ್ ಭಟ್