ಸಂಸ್ಕೃತ ಕಥಾಸಾಹಿತ್ಯದಲ್ಲಿ ಬೃಹತ್ಕಥಾಮಂಜರಿಗೆ ತನ್ನದೇ ಆದ ಒಂದು ಸ್ಥಾನವಿದೆ. ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಆ ಕೃತಿಯಲ್ಲಿ ಬರುವ ಅದ್ಬುತರಮ್ಯ ಕಥಾನಕ. ಮನರಂಜನೆಯನ್ನೇ ಪ್ರಧಾನವಾಗಿ ಉಳ್ಳ ಈ ಕಥೆಗಳಲ್ಲಿ ಮನಸೆಳೆಯುವ ರೋಚಕತೆಯಿದೆ. ಬಹಳ ಹಿಂದೆಯೇ ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಚಲನಚಿತ್ರ ಮತ್ತು ಟಿ.ವಿ. ಮಾಧ್ಯಮಗಳಲ್ಲಿ ಬಂದು ಬಹುಜನರಿಗೆ ಪ್ರಿಯವಾಗಿವೆ. ಈಗಿನ ಓದುಗರಿಗೂ ಈ ಕಥೆಗಳು ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ.

                                                                                                                                                                                               

ಸು. ರುದ್ರಮೂರ್ತಿ ಶಾಸ್ತ್ರಿ

16 other products in the same category:

Product added to compare.