ಜೋಗಿ / Jogi
ಬೈಂಡಿಂಗ್ : ಪೇಪರ್ ಬ್ಯಾಕ್
Reference: ಚಂದ್ರಶೇಖರ ಕಂಬಾರ
ಚಂದ್ರಶೇಖರ ಕಂಬಾರ / Chandrashekar Kambara
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 216
ಪುಸ್ತಕದ ಸಂಖ್ಯೆ : 446
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
"ಕರಿಮಾಯಿ" ಕಂಬಾರರ ಮತ್ತೊಂದು ಮಹತ್ವದ ಕಾದಂಬರಿ. ವಸಾಹತುಶಾಹಿ ಕ್ರೌರ್ಯವನ್ನು, ಸ್ವರಾಜ್ಯದ ಹಂಬಲಿಕೆಯನ್ನು ಸೂಕ್ಷ್ಮವಾಗಿ ಚಿತ್ರಿಸುತ್ತದೆ. ಹಳೆಯ ವ್ಯವಸ್ಥೆ ಅದೆಷ್ಟೇ ಸುಂದರವಾಗಿ ತೋರುತ್ತಿರಲಿ, ಹೊಸ ವ್ಯವಸ್ಥೆ ಎಷ್ಟೇ ಭಯಾನಕವಾಗಿ ಕಾಣಿಸುತ್ತಿರಲಿ ಅಥವಾ ಅದರ ಬಗ್ಗೆ ವಿರೋಧವಿರಲಿ, ಚಲನೆ ಅನಿವಾರ್ಯವೆಂಬ ಸತ್ಯವನ್ನು ಒಂದು ನಿರ್ಣಾಯಕ ಐತಿಹಾಸಿಕ ಸಂದರ್ಭದ ಹಿನ್ನೆಲೆಯಲ್ಲಿ ಕಾದಂಬರಿ ಧ್ವನಿಸುತ್ತದೆ.-ಟಿ.ಪಿ. ಅಶೋಕ.