``ಸಮಕಾಲೀನ ಬದುಕಿನ ತಲ್ಲಣಗಳನ್ನು ಹೀಗೆ ಮುಖಾಮುಖಿಯಾಗಿಸಿ ರಚನೆಯಾದ ಮತ್ತೊಂದು ಕೃತಿಯನ್ನು ನಾನು ಕನ್ನಡದಲ್ಲಿ ಮಾತ್ರವಲ್ಲ, ಭಾರತೀಯ ಇತರ ಭಾಷೆಗಳಲ್ಲೂ ಕಂಡಿಲ್ಲ. ಕಂಬಾರರನ್ನು ಓದುವಾಗ ಇಳಂಗೋಅಡಿ, ಅಚಿಬೆ, ಷೋಯೆಂಕಾ, ಮಾರ್ಕೆಸ್ ಮೊದಲಾದವರ ಜೊತೆ ಹೋಲಿಸುವ ಉತ್ಸಾಹ ಮೂಡುತ್ತದೆ. ಆದರೆ ಇವರೆಲ್ಲರಿಗಿಂತ ಭಿನ್ನರಾದ ಕಂಬಾರರಿಗೆ ನಮ್ಮ ಜಾನಪದ ಜಗತ್ತು ಮೂಲ ಪ್ರೇರಣೆ. ಜನಪದರ ಸೃಜನಶೀಲತೆಯ ಬಗ್ಗೆ ಕಂಬಾರರಿಗೆ ಅಪಾರ ವಿಶ್ವಾಸ. ಈ ದೃಷ್ಟಿಯಿಂದ `ಶಿವನ ಡಂಗುರ' ಒಂದು ವಿಶಿಷ್ಟ ಕೃತಿ, ಮಾತ್ರವಲ್ಲ, ಹೊಸ ದರ್ಶನ ನೀಡುವ ಮಹತ್ವದ ಕಾದಂಬರಿ''-ನರಹಳ್ಳಿ ಬಾಲಸುಬ್ರಹ್ಮಣ್ಯ

ಡಾ. ಚಂದ್ರಶೇಖರ ಕಂಬಾರ

16 other products in the same category:

Product added to compare.