ಜೋಗಿ /Jogi
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 128
ISBN :978-93-87192-91-1
ಪುಸ್ತಕದ ಸಂಖ್ಯೆ : 794
Reference: ಕೆ.ಟಿ. ಗಟ್ಟಿ
ಕೆ.ಟಿ. ಗಟ್ಟಿ /K.T. Gatti
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :160
ಪುಸ್ತಕದ ಸಂಖ್ಯೆ: 745
ISBN: 978-93-87192-41-6
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಕೆ.ಟಿ. ಗಟ್ಟಿಯವರ ಮೊದಲ ಕಾದಂಬರಿ `ಶಬ್ದಗಳು' ಪ್ರಕಟವಾದದ್ದು 1973ರಲ್ಲಿ. ಕಾದಂಬರಿ ಬರವಣಿಗೆಯಲ್ಲದೆ, ಸಣ್ಣ ಕತೆ, ಕಾವ್ಯ, ಪ್ರಬಂಧ, ನಾಟಕ, ಬಾನುಲಿ ನಾಟಕ, ಪ್ರವಾಸ ಕಥನ, ಮಕ್ಕಳ ಸಾಹಿತ್ಯ, ಅನುವಾದ, ಭಾಷಾಶಾಸ್ತ್ರ, ಶಿಕ್ಷಣ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡದಲ್ಲಿ, ಇಂಗ್ಲಿಷಿನಲ್ಲಿ ಮತ್ತು ತುಳುಭಾಷೆಯಲ್ಲಿ ಗಟ್ಟಿಯವರ ನೂರಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಕರ್ಮಣ್ಯೇವಾಧಿಕಾರಸ್ತೇ ಗಟ್ಟಿಯವರ ವಿಶಿಷ್ಟ ಕಥನಗಾರಿಕೆಯನ್ನು ಹೇಳುವ ಕೃತಿ.