1975 ರಿಂದ ಈಚೆಗೆ ದಲಿತರು ಹೊಸ ಪ್ರಜ್ಞಾವಂತ ಜನಾಂಗವಾಗಿ ಕರ್ನಾಟಕದಲ್ಲಿ ಸಿದ್ಧಲಿಂಗಯ್ಯನವರ ಕವಿತೆಗಳ ಎರಕದಲ್ಲಿ ರೂಪುಗೊಂಡರು. ದಲಿತರ ಮೆರವಣಿಗೆ ಬೀದರ್‌ನಿಂದ ಕೋಲಾರದ ತನಕ ಯಾವುದೇ ಮೂಲೆಯಲ್ಲಿ ನಡೆದರೂ ಅಲ್ಲಿ ಕವಿಯ ಹಾಡುಗಳು. ಇದು ಸಾರ್ವಜನಿಕ ಕಾವ್ಯದ ಅಂತಿಮ ಯಶಸ್ಸು. ಈ ದೃಷ್ಟಿಯಿಂದ ಬೇಂದ್ರೆಯ ನಂತರ ಅತ್ಯಂತ ಹೆಚ್ಚು ಸಾರ್ವಜನಿಕ ಅಸ್ತಿತ್ವವುಳ್ಳ ಕಾವ್ಯ ಬರೆದ ಕವಿಯೆಂದರೆ ಸಿದ್ಧಲಿಂಗಯ್ಯನವರೇ ಇರಬೇಕು''.-ಡಾ. ಡಿ.ಆರ್. ನಾಗರಾಜ್

ಡಾ. ಸಿದ್ಧಲಿಂಗಯ್ಯ

16 other products in the same category:

Product added to compare.