ಸಂಸ್ಕೃತ ಮತ್ತು ಕನ್ನಡ ಕ್ಷೇತ್ರದಲ್ಲಿ ಬನ್ನಂಜೆ ಗೋವಿಂದಾಚಾರ್ಯರು ನಡೆಸಿರುವ ಶಾಸ್ತ್ರ-ಸಾಹಿತ್ಯ-ಸಾಧನೆ ಬೆರಗನ್ನುಂಟು ಮಾಡುವಂಥದ್ದು.ಸಂಸ್ಕೃತ ಸಂಶೋಧನೆಯ ಜಗತ್ತಿನಲ್ಲಂತೂ ಅವರು ಒಂಟಿಸಲಗ. ಕನ್ನಡದ ಮಣ್ಣಿನಲ್ಲಿ ನಿಂತು, ಸಂಸ್ಕೃತವೆಂಬ ಆಕಾಶವನ್ನು ತಮ್ಮ ಕಣ್ಣಲ್ಲಿ ತುಂಬಿಕೊಂಡ ಕವಿ-ದಾರ್ಶನಿಕ. ಬನ್ನಂಜೆ ಅವರದು ಋಷಿಸದೃಶ ವ್ಯಕ್ತಿತ್ವ. ಅವರ ವಿಶಿಷ್ಟ ಕವನಗಳ ಸಂಗ್ರಹವಿದು.

ಬನ್ನಂಜೆ ಗೋವಿಂದಾಚಾರ್ಯ

16 other products in the same category:

Product added to compare.