"ಕನ್ನಡದಲ್ಲೇ ಅಲ್ಲ, ಇಡೀ ದೇಶದಲ್ಲಿ ಕಂಬಾರರಷ್ಟು ತೀವ್ರವಾಗಿ ನೆಲದ ವಾಸನೆ ತುಂಬಿಕೊಂಡು, ಜತೆಯಲ್ಲಿ ನವ್ಯತೆ ಆಧುನಿಕತೆಗಳನ್ನು ಮೈಗೂಡಿಸಿಕೊಂಡಿರುವ ಸೃಜನಶೀಲ ನಾಟಕಕಾರ ಸಿಗುವುದು ದುರ್ಲಭ. ನನ್ನ ಅಭಿಪ್ರಾಯದಲ್ಲಿ ದೇಶದ ಇಂದಿನ ಎಲ್ಲಾ ನಾಟಕಕಾರರ ನಡುವೆ ಕಂಬಾರರು ಅದ್ವಿತೀಯರು, ಅವರ ಜಾಗದಲ್ಲಿ ಇನ್ನೊಬ್ಬರನ್ನು ಯೋಚಿಸುವುದು ನನಗಂತೂ ಸಾಧ್ಯವಿಲ್ಲ.''-ಬಿ.ವಿ. ಕಾರಂತ.

ಚಂದ್ರಶೇಖರ ಕಂಬಾರ

16 other products in the same category:

Product added to compare.