ಎಚ್.ಎಸ್. ವೆಂಕಟೇಶಮೂರ್ತಿ / H.S.Venkateshmurthy
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 392
ಪುಸ್ತಕದ ಸಂಖ್ಯೆ:624
ISBN:
Reference: ಚಂದ್ರಶೇಖರ ಕಂಬಾರ
ಚಂದ್ರಶೇಖರ ಕಂಬಾರ / Chandrashekar Kambara
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:88
ಪುಸ್ತಕದ ಸಂಖ್ಯೆ:442
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
"ಕಂಬಾರರು ಕನ್ನಡದ ರಂಗಭೂಮಿಗೆ ಮಳೆ ತಂದ ಋಷ್ಯಶೃಂಗರು. ಹಾಡುಗಳೆಂದರೆ ಕಂಪೆನಿ ಹಾಡುಗಳೆಂದು ಮಾತ್ರ ಅರ್ಥವಿದ್ದಾಗ ಮೊಟ್ಟ ಮೊದಲಿಗೆ `ತೊಡಗಿಸುವ' `ಗತ್ಯಾತ್ಮಕ' ಹಾಡುಗಳ ನಾಟಕ ಬರೆದ ಕಂಬಾರರ ಕವಿಸಾಮರ್ಥ್ಯದ ಬಗ್ಗೆ ನನಗಂತೂ ತುಂಬಾ ಗೌರವ, ಭಯ, ಅಸೂಯೆ. ನಮ್ಮಲ್ಲಿ ನಾಟಕಕಾರ ಮತ್ತೆ ಕವಿಯೆನಿಸಿ ಕೊಂಡಿದ್ದಾನೆ ಕಂಬಾರರ ಮೂಲಕ.''-ಬಿ.ವಿ. ಕಾರಂತ