"ಈ ಶತಮಾನದಲ್ಲಿ ಕನ್ನಡ ಸಾಹಿತ್ಯ ವೈವಿಧ್ಯಮಯವಾಗಿ, ಸಮೃದ್ಧವಾಗಿ ಬೆಳೆದಿದೆ. ಕನ್ನಡ ಸಾಹಿತ್ಯದ ಚರಿತ್ರೆಯಲ್ಲಿ ಯಾವ ಒಂದು ಶತಮಾನದಲ್ಲೂ ಈ ಬಗೆಯ ವೈವಿಧ್ಯಮಯ ಸೃಷ್ಟಿಯನ್ನು, ಇಷ್ಟೊಂದು ಎತ್ತರದ ಪ್ರತಿಭೆಗಳನ್ನು ಕಾಣುವುದಿಲ್ಲ. ಅಷ್ಟೊಂದು ವಿಸ್ತಾರ, ವೈವಿಧ್ಯ, ಆಧುನಿಕ ಕನ್ನಡ ಸಾಹಿತ್ಯದ್ದು. ಇದನ್ನು ಸಮಗ್ರವಾಗಿ ಹಿಡಿದಿಡುವುದು ಅಸಾಮಾನ್ಯ ಸಾಹಸದ ಕೆಲಸವೇ ಸರಿ. ಶೇಷಗಿರಿರಾಯರು ಈ ಸವಾಲನ್ನು ಒಪ್ಪಿಕೊಂಡು ಹೊಸಗನ್ನಡ ಸಾಹಿತ್ಯದ ಇತಿಹಾಸವನ್ನು ಅದರ ಚಾರಿತ್ರಿಕ, ಸಾಂಸ್ಕೃತಿಕ  ಹಿನ್ನೆಲೆಯೊಂದಿಗೆ ಸಮರ್ಥವಾಗಿ ದಾಖಲಿಸಿದ್ದಾರೆ."-ಡಾ|| ನರಹಳ್ಳಿ ಬಾಲಸುಬ್ರಹ್ಮಣ್ಯ

ಎಲ್.ಎಸ್. ಶೇಷಗಿರಿರಾವ್

16 other products in the same category:

Product added to compare.