"ಶ್ರೇಷ್ಠ ವಿಮರ್ಶೆಯ ಪರಂಪರೆ ಇರುವ ಕನ್ನಡದಲ್ಲಿ, ವಿಮರ್ಶೆಯ ತತ್ವ ಮತ್ತು ಸಿದ್ಧಾಂತಗಳಿಗೆ ಸಂಬಂಧಿಸಿದ ಗ್ರಂಥಗಳು ವಿರಳವೆಂದೇ ಹೇಳಬೇಕು. ಕನ್ನಡ ವಿಮರ್ಶೆಯ ಪ್ರಪಂಚದಲ್ಲಿ ಸಾಕಷ್ಟು ಕೃಷಿ ಮಾಡಿರುವ ಡಾ. ಸಿ.ಎನ್. ರಾಮಚಂದ್ರನ್ ಬರೆದಿರುವ ವಿಮರ್ಶೆಯ ತತ್ವ ಮತ್ತು ಆಧುನಿಕ ವಿಮರ್ಶಾ ಪ್ರಸ್ಥಾನಗಳಿಗೆ ಸಂಬಂಧಿಸಿದ ಈ ಗ್ರಂಥವು ತುಂಬ ಪ್ರಸ್ತುತವಾಗಿದೆ."-ಡಾ. ಜಿ.ಎಂ. ಹೆಗಡೆ

ಡಾ. ಸಿ.ಎನ್. ರಾಮಚಂದ್ರನ್

16 other products in the same category:

Product added to compare.