ನಾವೆಲ್ಲರೂ ಅನುಭವಿಸುವ ಘಟನೆಗಳು ಕಾಲದ ಆಯಾಮದಲ್ಲಿ ಒಂದರ ನಂತರ ಮತ್ತೊಂದರಂತೆ ಒಂದು ಮಾಲಿಕೆಯ ರೂಪದಲ್ಲಿ ಬಂದರೂ ಅವು ಘಟಿಸುವ ಪಾಳಿಯಲ್ಲಿ ಯಾವುದೇ ನಿರ್ದಿಷ್ಟ ಪ್ರಕಾರವಿರಲು ಸಾಧ್ಯವಿಲ್ಲ. ಅವು ಘಟಿಸುವುದೇ ತಾರುಮಾರಾಗಿ, ಅಂತೆಯೇ ನಮ್ಮಲ್ಲಿ ಚಿಂತನೆಗಳು ಬೆಳೆಯುವುದೂ ಸಹ ತಾರುಮಾರಾಗಿ; ಅಂದರೆ ಒಂದು ರೀತಿಯಲ್ಲಿ `ರ್ಯಾಂಡಮ್" ಆಗಿ. ಈ ಹೊತ್ತಿಗೆಯಲ್ಲಿನ ವಿಚಾರಗಳು ಅಂತಹ ತಾರುಮಾರು ಚಿಂತನೆಗಳ ಒಂದು ಮಾಲಿಕೆ. ಗಣೇಶಯ್ಯನವರ ವಿಶಿಷ್ಟ ಲೇಖನಗಳ ಸಂಗ್ರಹವಿದು.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.