ಖ್ಯಾತ ಪತ್ರಕರ್ತ ವೈಯೆನ್ಕೆ ಅವರ `ವಂಡರ್-ಕಣ್ಣು' ಬಹಳ ಜನಪ್ರಿಯ ಅಂಕಣವಾಗಿತ್ತು. `ಕೊನೆಸಿಡಿ'ಯೊಂದಿಗೆ ಅದು ಕೊನೆಗೊಳ್ಳುತ್ತಿತ್ತು. ಬಹುತೇಕ ಓದುಗರು `ಕೊನೆಸಿಡಿ'ಯಿಂದಲೇ ಆ ಅಂಕಣವನ್ನು ಆರಂಭ ಮಾಡುತ್ತಿದ್ದರು. ಅದು `ಕೊನೆಸಿಡಿ'ಯ ಆಕರ್ಷಣೆ. ಪನ್, ಸಿದ್ಧ ಚಾಟೂಕ್ತಿ ಹಾಗೂ ಥಟ್ ಉತ್ತರಕ್ಕೆ ಸಿದ್ಧಹಸ್ತರಾಗಿದ್ದ ವೈಯೆನ್ಕೆ ಜತೆಯಲ್ಲಿ ಮಾತಾಡುತ್ತಿದ್ದರೆ `ಕೊನೆಸಿಡಿ'ಗಳು ಒಂದೇ ಸಮನೆ ಸಿಡಿಯುತ್ತಿದ್ದವು. ಹತ್ತಾರು ವರ್ಷ ಅವರು ಬರೆದ `ಕೊನೆಸಿಡಿ'ಗಳ ಸಂಗ್ರಹವಿದು.

ಸಂ:ವಿಶ್ವೇಶ್ವರಭಟ್

16 other products in the same category:

Product added to compare.