ಡಾ| ಎಂ. ಸುಮಿತ್ರ / Dr. M. Sumithra
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:124
ಪುಸ್ತಕದ ಸಂಖ್ಯೆ : 91
ISBN :81-87321-70-9
Reference: ಕೇಶವರೆಡ್ಡಿ ಹಂದ್ರಾಳ
ಕೇಶವರೆಡ್ಡಿ ಹಂದ್ರಾಳ / Keshavareddy Handrala
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 120
ಪುಸ್ತಕದ ಸಂಖ್ಯೆ : 814
ISBN :978-81-953157-6-5
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಮುಂಬಯಿಯ ಧಾರಾವಿ ಕೊಳಗೇರಿಯ ಮತ್ತು ಸೆಕ್ಸ್ ದಂಧೆಯ ಕೇಂದ್ರವಾದ ಕಾಮಾಟಿಪುರವನ್ನು ಕೇಂದ್ರವಾಗಿಟ್ಟುಕೊಂಡು ರಚಿಸಿರುವ ಈ ಕಾದಂಬರಿಯಲ್ಲಿ ಕೇಶವರೆಡ್ಡಿ ಹಂದ್ರಾಳರು ಇಲ್ಲಿ ವಾಸಿಸುವ ಜನರ ಬದುಕನ್ನು ಎದೆ ಝಲ್ಲೆನ್ನುವಷ್ಟರ ಮಟ್ಟಿಗೆ ತೆರೆದಿಟ್ಟಿದ್ದಾರೆ. ಚರಂಡಿಗಳಲ್ಲಿ ಖುಷಿಯಾಗಿ ಪಿತುಗುಡುವ ಹುಳುಗಳಂತೆ ಇಲ್ಲಿನ ಮಾನವ ಜೀವಿಗಳು ಅತ್ಯಂತ ಸಂಕಷ್ಟಗಳಲ್ಲೂ ಸಂಭ್ರಮದಿಂದ ಬದುಕುವ ಪರಿಯನ್ನು ಕೇಶವರೆಡ್ಡಿ ಹಂದ್ರಾಳರು ಅನಾವರಣಗೊಳಿಸಿರುವ ಪರಿ ಬಲು ವಿಶಿಷ್ಟವಾಗಿದೆ.
ಹಸಿವು ಮತ್ತು ಕಾಮಗಳೇ ಇಡೀ ಜೀವಸಂಕುಲದ ಅನಿವಾರ್ಯ ಮಹತ್ವದ ಸಂಗತಿಗಳೆಂಬುದನ್ನು ಕಾದಂಬರಿಕಾರರು ಬೆರಗಾಗುವಂತೆ ವಿಶ್ಲೇಷಿಸುತ್ತಾ, ವಾಸ್ತವದ ನೆಲೆಗಟ್ಟಿನಲ್ಲಿ ಹೇಗೆ ಹಸಿವು ಮತ್ತು ಕಾಮಗಳು ನೈತಿಕತೆಯ ಸುತ್ತಲೂ ಮನುಷ್ಯ ಹಾಕಿಕೊಂಡಿರುವ ಪರಿಮಿತಿಗಳನ್ನು ಯಾವ ಮುಲಾಜು ಇಲ್ಲದೆ ಕೆಡವಿ ಬಿಡುತ್ತವೆಂಬ ಸತ್ಯವನ್ನು ಮಾರ್ಮಿಕವಾಗಿ ಮತ್ತು ದೃಢವಾಗಿ ಪ್ರತಿಪಾದಿಸುವ ರೀತಿಯಂತೂ ಅನನ್ಯತೆಯನ್ನು ಪಡೆದುಕೊಂಡಿದೆ. ಜೀವಜಗತ್ತಿನಲ್ಲಿ ಸೃಷ್ಟಿಯಾಗಿ ಕಡೆಗೆ ಅವನತಿ ಕಾಣುವ ಮಾನವನಿಂದ ಹಿಡಿದು ಪ್ರತಿಯೊಂದು ಜೀವಿಯೂ ಖಂಡಿತವಾಗಿಯೂ ಪರಾವಲಂಬಿ ಎಂಬುದನ್ನು ಹಂದ್ರಾಳರು ಈ ಕಾದಂಬರಿಯಲ್ಲಿ ಅತ್ಯಂತ ತಾಳ್ಮೆಯಿಂದ ತಣ್ಣಗೆ ತೆರೆದಿಡುವ ಪರಿ ಬರವಣಿಗೆಗೆ ಒಂದು ಹೊಸ ಆಯಾಮವನ್ನು ಸೃಷ್ಟಿಸಿದಂತಿದೆ.
ಡಾಕ್ಟರ್ ಚಂದ್ರಮ