ಅನು:ಶ್ರೀ ಸಚ್ಚಿದಾನಂದ ಶಂಕರಭಾರತೀ ಸ್ವಾಮಿಗಳು. / Shri Sachhidhanandha Shankarabarathi Swamigalu
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:64
ಪುಸ್ತಕದ ಸಂಖ್ಯೆ : 198
ISBN :
Reference: ಡಾ. ಸಿದ್ಧಲಿಂಗಯ್ಯ
ಡಾ. ಸಿದ್ಧಲಿಂಗಯ್ಯ / Dr.Siddhalingayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 120
ಪುಸ್ತಕದ ಸಂಖ್ಯೆ:62
ISBN:
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
"ಕಳೆದ ಕೆಲವು ದಶಕಗಳಲ್ಲಿ ಕವಿ ಮತ್ತು ಸಾಮಾಜಿಕ ಹೋರಾಟಗಾರರಾಗಿ ಮೇಲೆದ್ದು ಬಂದಿರುವ ಡಾ|| ಸಿದ್ಧಲಿಂಗಯ್ಯನವರ ಆತ್ಮಕಥಾನಕ ಇದು. ಈ ಆತ್ಮಕಥೆಯಲ್ಲಿ ದಲಿತ ಲೇಖಕರ ಕೃತಿಗಳಲ್ಲಿ ನಾವು ನಿರೀಕ್ಷಿಸಬಹುದಾದ ಅನೇಕ ಅಂಶಗಳಿವೆ. ಬಡತನ, ರೊಚ್ಚು, ಅವಮಾನ ಇತ್ಯಾದಿಗಳೆಲ್ಲ ಇವೆ. ಆದರೆ, ಇಡೀ ಕೃತಿಯಲ್ಲಿ ಹೊಸದಾದ, ಅನಿರೀಕ್ಷಿತವಾದ ಒಂದು ಮುಖ್ಯಾಂಗವೂ ಇದೆ. ಅದು ಬಡತನ ಮತ್ತು ಹಿಂಸೆಯ ಬಗ್ಗೆ ಭೀತಿಯ ಗೈರುಹಾಜರಿ. ಬಡತನ-ಹೋರಾಟಗಳ ಬದುಕು ಈ ಕಥಾನಕದಲ್ಲಿ ತುಂಟತನ, ವ್ಯಂಗ್ಯದಲ್ಲಿ ನಿರೂಪಿತವಾಗಿದೆ; ಆ ಮೂಲಕ ಪ್ರತಿಭೆಯು ಬಡತನವನ್ನು ಗೆಲ್ಲುವ ಹೊಸ ಆತ್ಮವಿಶ್ವಾಸವೊಂದನ್ನು ಆವಿಷ್ಕರಿಸುವ ಅಪರೂಪದ ಬರವಣಿಗೆ ಇದು."-ಡಾ|| ಡಿ.ಆರ್. ನಾಗರಾಜ್.