ನಾಗೇಶ ಹೆಗಡೆ / Nagesha Hegde
ಬೈಂಡಿಂಗ್ : ಪೇಪರ್ ಬ್ಯಾಕ್
Reference: ಡಾ. ಕೆ.ಎನ್. ಗಣೇಶಯ್ಯ
ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 168
ಪುಸ್ತಕದ ಸಂಖ್ಯೆ : 287
ISBN :
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಇದು ಪತ್ತೇದಾರಿ ಅಂದರೆ ಪತ್ತೇದಾರಿ ಅಲ್ಲ, ಥ್ರಿಲ್ಲರ್ ಅಂದರೆ ಥ್ರಿಲ್ಲರ್ ಅಲ್ಲ, ಚರಿತ್ರೆ ಅಂದರೆ ಚರಿತ್ರೆ ಅಲ್ಲ. ಆದರೆ ಒಮ್ಮೆ ಓದಲು ತೊಡಗಿದಿರೆಂದರೆ ಪೂರ್ತಿ ಮುಗಿಯುವವರೆಗೆ ಪುಸ್ತಕವನ್ನು ಕೆಳಗಿಡಲು ಸಾಧ್ಯವೇ ಇಲ್ಲ. ವೈಜ್ಞಾನಿಕ - ಚಾರಿತ್ರಿಕ - ಪತ್ತೇದಾರಿ - ಥ್ರಿಲ್ಲರ್ ಮುಂತಾದ ಗುಣಗಳು ಇವರ ಕಥೆ - ಕಾದಂಬರಿಗಳಲ್ಲಿ ಮೇಳೈಸಿವೆ. ಕನ್ನಡದಲ್ಲಿ `ಗಣೇಶ ಮಾರ್ಗ'ವನ್ನೇ ತೆರೆದ ಗಣೇಶಯ್ಯನವರ ಕತೆಗಳಿವು.