ಕನ್ನಡದ ಸುಪ್ರಸಿದ್ಧ ಕವಿ ಬಿ.ಆರ್. ಲಕ್ಷ್ಮಣ್ರಾವ್ ರವರು ತನ್ನ ಆಪ್ತರ ಕುರಿತು ಬರೆದ ನುಡಿಚಿತ್ರಗಳು ಇವು. ಈ ಚಿತ್ರಗಳಲ್ಲಿನ ಅವರ ಹಿರಿ-ಕಿರಿಯ ಗೆಳೆಯರನೇಕರು ಕನ್ನಡ ಸಾಹಿತ್ಯ, ಸಂಗೀತ, ಸಿನೆಮಾಗಳಲ್ಲಿ ಹೆಸರು ಮಾಡಿದವರು, ಕನ್ನಡ ಪ್ರಪಂಚದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಓದಿ ಕೇಳಿ ಪರಿಚಿತರು, ಇಂಥವರ ಜತೆಗಿನ ತನ್ನ ಒಡನಾಟದ ಪರಿಯನ್ನು ಒಬ್ಬ ಕವಿ ಹೇಳಹೊರಟರೆ ಆ ವಿವರಣೆಗೆ ದಕ್ಕುವ ದೀಪ್ತತೆ ಬೇರೆಯೇ. ಈ ಸಂಕಲನ ಅದಕ್ಕೆ ಉದಾಹರಣೆಯಂತಿದೆ."-ವೈದೇಹಿ

ಬಿ.ಆರ್. ಲಕ್ಷ್ಮಣರಾವ್

16 other products in the same category:

Product added to compare.