ಎಚ್.ಎಸ್. ವೆಂಕಟೇಶಮೂರ್ತಿ / H.S.Venkateshmurthy
ಬೈಂಡಿಂಗ್ : ಪೇಪರ್ ಬ್ಯಾಕ್
ಪುಸ್ತಕದ ಸಂಖ್ಯೆ:155
Reference: ಡಾ. ಎಚ್.ಡಿ. ಜಯಪದ್ಮ
ಡಾ. ಎಚ್.ಡಿ. ಜಯಪದ್ಮ / Dr. H.D. Jayapadma
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:296
ಪುಸ್ತಕದ ಸಂಖ್ಯೆ:743
ISBN:978-93-87192-39-3
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಧರ್ಮಸ್ಥಳದ ಕೊಡುಗೆ ಅಪಾರ. ಧಾರ್ಮಿಕ ಕ್ಷೇತ್ರವೊಂದು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂವರ್ಧನೆಯಲ್ಲಿ ನಿರ್ವಹಿಸಿದ ಕಾರ್ಯವನ್ನು ಈ ಕೃತಿಯಲ್ಲಿ ಜಯಪದ್ಮ ಅವರು ಸಮರ್ಥವಾಗಿ ಗುರುತಿಸಿದ್ದಾರೆ. ಜೊತೆಗೆ ಧರ್ಮಸ್ಥಳದ ಐತಿಹಾಸಿಕ, ಪೌರಾಣಿಕ ಮತ್ತು ಸಾಂಸ್ಕೃತಿಕ ವಿವರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಧಾರ್ಮಿಕ ಶ್ರದ್ಧಾ ಕೇಂದ್ರವೊಂದನ್ನು ನೆಲೆಯಾಗಿಸಿಕೊಂಡು ಮಾಡಿದ ವಿರಳ ಅಧ್ಯಯನಗಳ ಸಾಲಿನಲ್ಲಿ ಈ ಕೃತಿಗೆ ವಿಶೇಷ ಸ್ಥಾನವಿದೆ.