ಧರ್ಮಗಳ ಉಗಮ ಮತ್ತು ಅವಶ್ಯಕತೆಗಳನ್ನು ನಾವು ಉದ್ವೇಗರಹಿತವಾಗಿ, ರಾಜಕೀಯ-ಮುಕ್ತವಾಗಿ ಹಾಗೂ ಕಾಲಾತೀತವಾಗಿ ಗ್ರಹಿಸಿದರೆ, ಆಗ ದೊರೆಯುವ ಉತ್ತರಗಳು, ಬಹುಶಃ ನಮ್ಮ ಈಗಿನ ರಾಜ್ಯಾಂಗ ಮತ್ತು ನ್ಯಾಯಾಂಗ ವ್ಯವಸ್ಥೆಗಳಲ್ಲಿ ತರಬೇಕಾದ ಕೆಲವು ಬದಲಾವಣೆಗಳ ಅವಶ್ಯಕತೆಯತ್ತ ಕೈಮರಗಳಾಗಬಹುದು ಎನ್ನುವ ಗಣೇಶಯ್ಯನವರ ವಿಶಿಷ್ಟ ಕಥೆಗಳಿವು. ಲೇಖಕರು ಕಥೆಯ ಒಳಗೇ ಜೋಡಿಸಿರುವ `ಸಂಶೋಧನಾ ದ್ರವ್ಯ' ಕನ್ನಡದ ಓದುಗರ ಪ್ರಜ್ಞೆಯನ್ನು ವಿಸ್ತರಿಸುವಂತಿದೆ.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.