ಮೂಲ: ಸರ್ ಆರ್ಥರ್ ಕಾನನ್ ಡಾಯ್ಲ್.
ಅನು: ವಾಸುದೇವರಾವ್ / Vasudevarav
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :168
ISBN :
ಪುಸ್ತಕದ ಸಂಖ್ಯೆ : 668
Reference: ವಸುಮತಿ ಉಡುಪ
ವಸುಮತಿ ಉಡುಪ / Vasumathi Udapa
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 176
ಪುಸ್ತಕದ ಸಂಖ್ಯೆ : 290
ISBN :
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು. ಯಾವುದೇ ಕ್ಲಿಷ್ಟತೆಯಿಲ್ಲದೆ ಸರಳ ಭಾಷೆ, ನಿರೂಪಣೆ, ನೇರ ಕತೆಗಾರಿಕೆಗಳಿಂದ ಒಮ್ಮೆಲೆ ಓದುಗನ ಮನದಾಳಕ್ಕಿಳಿದು ಬಿಡುತ್ತಾರೆ. ಮಹಿಳಾ ಓದುಗರಿಗಂತೂ ವಸುಮತಿಯವರ ಕಥೆಗಳೆಂದರೆ ಪಂಚಪ್ರಾಣ.
ಮಲೆನಾಡಿನ ಪರಿಸರ , ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು. ' ಬಂದನಾ ಹುಲಿರಾಯ', 'ಅಗ್ನಿದಿವ್ಯ', 'ಮೃಗತೃಷ್ಣಾ', ಪಾತಾಳ ಗರಡಿ; ' ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', ' ಸಂಕ್ರಮಣ' ಇವರ ಪ್ರಮುಖ ಕಥಾ ಸಂಕಲನಗಳು. ಕತೆಗಳಂತೆಯೇ 'ಮನ್ವಂತರ ' ' ನಾನು ನೀವಾಗಿರಬಹುದು ,ಸಂಧಿಕಾಲ'' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ.