`ಕಥೆಯ ವಸ್ತು ಮತ್ತು ಮೌಲ್ಯಗಳನ್ನು ಓದುಗನಿಗೆ ಮುಟ್ಟಿಸುವುದೇ ಯಾವುದೇ ಕಥೆಯ ಪ್ರಮುಖ ಉದ್ದೇಶ' ಎಂಬ ನಂಬಿಕೆಯನ್ನಿಟ್ಟುಕೊಂಡು ಅದನ್ನು ಯಶಸ್ವಿಯಾಗಿ ಮಾಡುತ್ತಾ ಬಂದಿರುವವರು ಗಣೇಶಯ್ಯನವರು. ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸಮಾರ್ಗವನ್ನು ತೆರೆದ ಮಾರ್ಗ ಪ್ರವರ್ತಕರಿವರು.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.