ಗುರುಪ್ರಸಾದ ಕಾಗಿನೆಲೆ / Guruprasdha Kaginele
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :256
ಪುಸ್ತಕದ ಸಂಖ್ಯೆ: 913
ISBN : 978-81-972246-6-9
Reference: ಡಾ. ಕೆ.ಎನ್. ಗಣೇಶಯ್ಯ
ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :152
ISBN : 978-93-92230-95-0
ಪುಸ್ತಕದ ಸಂಖ್ಯೆ : 901
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಕ್ರಿ.ಶ. ಏಳನೇ ಶತಮಾನದಲ್ಲಿ ಚಾಲುಕ್ಯರ ಬಾದಾಮಿಯನ್ನು ಗೆದ್ದ ಪಲ್ಲವರ ಸೇನಾಧಿಪತಿ, ಅಲ್ಲಿನ ಅರಮನೆಯಿಂದ ತನ್ನ ರಾಜನಿಗೆ ಅಭಿಮಾನದಿಂದ ಕಳುಹಿಸಿದ ಎರಡು 'ರತ್ನ'ಗಳು ಕೊನೆಗೆ ಆತನಿಗೇಮುಳುವಾಗುತ್ತವೆ. ಆ ರತ್ನಗಳಿಂದಾಗಿ ತನ್ನ ಬದುಕಿನ ಕರಾಳ ರಹಸ್ಯವೊಂದರ ಪರಿಚಯವಾದಾಗ, ಆ ಸೇನಾಧಿಪತಿ, ಬಾದಾಮಿಯಿಂದಲೇ ತಂದ ಗಣೇಶನ ಮೂರ್ತಿಯಲ್ಲಿ ಮೊರೆ ಹೋಗಿ, ಸನ್ಯಾಸ ಜೀವನ ಸಾಗಿಸುತ್ತಾನೆ. ಆತನಿಗೆ ನೆಮ್ಮದಿ, ಶಾಂತಿ ನೀಡಿದ ಅದೇ ಗಣಪತಿ ಮೂರ್ತಿ, ಸಾವಿರ ವರ್ಷಗಳ ನಂತರ ಮುತ್ತುಸ್ವಾಮಿ ದೀಕ್ಷಿತರ 'ವಾತಾಪಿ ಗಣಪತಿಂ ಭಜೇ ' ಕೀರ್ತನೆಗೂ ಸ್ಪೂರ್ತಿಯಾಗುತ್ತದೆ. ಈ ಘಟನೆಗಳ ಸುತ್ತ ಹೆಣೆದ ಚಾರಿತ್ರಿಕ ಕಥೆ 'ಇಮ್ಮಡಿ ಮಡಿಲು'
ಅಕ್ಕಮಹಾದೇವಿಯ ಪ್ರತಿರೂಪದಂತೆ ಬದುಕಿದ ಕಾಶ್ಮೀರದ ಒಬ್ಬ ಶಿವಭಕ್ತೆಯ ಜೀವನವನ್ನು ಅಧ್ಯಯನ ಮಾಡಲು ಹೋದ ಸಂಶೋಧನಾ ವಿದ್ಯಾರ್ಥಿ ತಾನು ಕಂಡ ಸತ್ಯವನ್ನು ಹೊರಗೆಡಹಲು ಮುಂದಾದಾಗ, ಅದು ಅವಳ ಜೀವನಕ್ಕೇ ಕಂಟಕವಾಗುತ್ತದೆ. ಆ ಮೂಲಕ ಆಕೆ ಬೇರೊಂದು, 'ಪರ್ಯಾಯ' ಸತ್ಯವನ್ನು ಕಾಣತೊಡಗುತ್ತಾಳೆ.
ಶತಮಾನಗಳಿಂದಲೂ ಯೆಹೂದಿಗಳಲ್ಲಿ ದೇಶಪ್ರೇಮ ಮತ್ತು ಹೋರಾಟದ ಸ್ಪೂರ್ತಿ ತುಂಬುತ್ತಿರುವ 'ಮಸಾದ' ಬೆಟ್ಟದ ಮೇಲಿನ ಸಾಮೂಹಿಕ ಹತ್ಯೆಯ ಚಾರಿತ್ರಿಕ ಘಟನೆಯ ಸುತ್ತ ಸಂಶಯದ ಸುಳಿಗಳು ಬೆಳೆದಂತೆ, ಆಕಸ್ಮಿಕವಾಗಿ ದೊರಕಿದ ಮಾಹಿತಿಯಿಂದ ಆ ಚರಿತ್ರೆಯ ಮತ್ತೊಂದು ಮುಖದ ಪರಿಚಯವಾಗುತ್ತದೆ.